೧೧ |
ಬಳಿಕ ಶೆಕೆಮನು ಆ ಹುಡುಗಿಯ ತಂದೆ ಮತ್ತು ಸಹೋದರರಿಗೆ, “ನನ್ನ ಮೇಲೆ ನಿಮಗೆ ಕೃಪೆಯಿರಲಿ; ನೀವು ಹೇಳುವಷ್ಟನ್ನು ಕೊಡುತ್ತೇನೆ. |
ಕನ್ನಡ ಬೈಬಲ್ (KNCL) 2016 |
|
೧೧ |
ಶೆಕೆಮನು ಆಕೆಯ ತಂದೆಗೂ ಸಹೋದರರಿಗೂ ಹೇಳಿದ್ದೇನಂದರೆ--ನಿಮ್ಮ ದೃಷ್ಟಿಯಲ್ಲಿ ನನಗೆ ಕೃಪೆ ದೊರಕಲಿ; ನೀವು ನನಗೆ ಹೇಳಿದ್ದನ್ನು ನಾನು ನಿಮಗೆ ಕೊಡುವೆನು. |
ಕನ್ನಡ ಬೈಬಲ್ 2016 |
|
೧೧ |
ಶೆಕೆಮನು ಸಹ ಯಾಕೋಬನೊಡನೆ ಮತ್ತು ದೀನಳ ಅಣ್ಣಂದಿರೊಡನೆ ಮಾತಾಡಿದನು. ಶೆಕೆಮನು ಅವರಿಗೆ, “ದಯವಿಟ್ಟು ನನ್ನನ್ನು ಸ್ವೀಕಾರಮಾಡಿ ನೀವು ಏನೇ ಹೇಳಿದರೂ ನಾನು ಮಾಡುತ್ತೇನೆ. |
ಕನ್ನಡ ಬೈಬಲ್ 1934 |
|