೧೨ |
ಹೆಣ್ಣಿಗಾಗಿ ತೆರವನ್ನೂ ಕಾಣಿಕೆಯನ್ನೂ ನೀವು ಹೇಳುವ ಮೇರೆಗೆ ಎಷ್ಟಾದರೂ ಕೊಡುತ್ತೇನೆ. ಹೇಗೂ ಆ ಹುಡುಗಿಯನ್ನು ನನಗೆ ಮದುವೆ ಮಾಡಿಕೊಡಿ,” ಎಂದು ಕೇಳಿಕೊಂಡನು. |
ಕನ್ನಡ ಬೈಬಲ್ (KNCL) 2016 |
|
೧೨ |
ತೆರವನ್ನೂ ಕಾಣಿಕೆಯನ್ನೂ ಯಥೇಚ್ಛವಾಗಿ ನನ್ನನ್ನು ಕೇಳಿರಿ. ನೀವು ಹೇಳುವ ಪ್ರಕಾರ ಕೊಡುವೆನು. ಆದರೆ ಆ ಹುಡುಗಿಯನ್ನು ನನಗೆ ಹೆಂಡತಿಯಾಗಿ ಕೊಡಿರಿ ಅಂದನು. |
ಕನ್ನಡ ಬೈಬಲ್ 2016 |
|
೧೨ |
ನಾನು ದೀನಳನ್ನು ಮದುವೆಯಾಗಲು ನೀವು ನನಗೆ ಅವಕಾಶಕೊಟ್ಟರೆ ಸಾಕು. ನಾನು ನಿಮಗೆ ಯಾವ ಉಡುಗೊರೆಯನ್ನು ಬೇಕಾದರೂ ಕೊಡುವೆನು. ನೀವು ಏನು ಕೇಳಿದರೂ ಕೊಡುವೆನು. ಆದರೆ ನನಗೆ ದೀನಳನ್ನು ಮದುವೆ ಮಾಡಿಸಿಕೊಡಿ” ಎಂದು ಕೇಳಿಕೊಂಡನು. |
ಕನ್ನಡ ಬೈಬಲ್ 1934 |
|