೧೩ |
ಶೆಕೆಮನು ತಮ್ಮ ತಂಗಿ ದೀನಳನ್ನು ಕೆಡಿಸಿದ್ದರಿಂದ ಯಕೋಬನ ಮಕ್ಕಳು ಅವನಿಗೂ ಅವನ ತಂದೆ ಹಮೋರನಿಗೂ ಕಪಟದಿಂದ ಈ ಉತ್ತರಕೊಟ್ಟರು; |
ಕನ್ನಡ ಬೈಬಲ್ (KNCL) 2016 |
|
೧೩ |
ಆಗ ಯಾಕೋಬನ ಮಕ್ಕಳು ಶೆಕೆಮನಿಗೂ ಅವನ ತಂದೆಯಾದ ಹಮೋರನಿಗೂ ವಂಚನೆಯ ಉತ್ತರವನ್ನು ಕೊಟ್ಟರು. ಅವನು ತಮ್ಮ ತಂಗಿಯಾದ ದೀನಳನ್ನು ಅಶುದ್ಧಮಾಡಿದ್ದನು. |
ಕನ್ನಡ ಬೈಬಲ್ 2016 |
|
೧೩ |
ಯಾಕೋಬನ ಗಂಡುಮಕ್ಕಳು ಶೆಕೆಮನಿಗೂ ಅವನ ತಂದೆಗೂ ಸುಳ್ಳು ಹೇಳಲು ನಿರ್ಧರಿಸಿದರು. ತಮ್ಮ ತಂಗಿಯಾದ ದೀನಳಿಗೆ ಶೆಕೆಮನು ಅಂಥ ಕೆಟ್ಟಕಾರ್ಯವನ್ನು ಮಾಡಿದ್ದರಿಂದ ಅವರು ಇನ್ನೂ ಆವೇಶದಿಂದ ಇದ್ದರು. |
ಕನ್ನಡ ಬೈಬಲ್ 1934 |
|