೧೭ |
ನೀವು ನಮ್ಮ ಮಾತಿಗೆ ಒಪ್ಪಿ ಸುನ್ನತಿಮಾಡಿಸಿಕೊಳ್ಳದೆ ಹೋದರೆ ನಾವು ನಮ್ಮ ಹುಡುಗಿಯನ್ನು ಕರೆದುಕೊಂಡು ಹೊರಟುಹೋಗುತ್ತೇವೆ,” ಎಂದರು. |
ಕನ್ನಡ ಬೈಬಲ್ (KNCL) 2016 |
|
೧೭ |
ಆದರೆ ನೀವು ನಮ್ಮ ಮಾತನ್ನು ಕೇಳಿ ಸುನ್ನತಿಮಾಡಿಸಿಕೊಳ್ಳದೆ ಹೋದರೆ ನಮ್ಮ ಮಗಳನ್ನು ನಾವು ತೆಗೆದುಕೊಂಡು ಹೋಗಿ ಬಿಡುತ್ತೇವೆ ಎಂದು ಹೇಳಿದರು. |
ಕನ್ನಡ ಬೈಬಲ್ 2016 |
|
೧೭ |
ಆದರೆ ನೀವು ಸುನ್ನತಿ ಮಾಡಿಸಿಕೊಳ್ಳದಿದ್ದರೆ ನಾವು ದೀನಳನ್ನು ಕರೆದುಕೊಂಡು ಹೋಗುತ್ತೇವೆ” ಎಂದು ಹೇಳಿದರು. |
ಕನ್ನಡ ಬೈಬಲ್ 1934 |
|