೨೦ |
ಎಂತಲೆ ಹಮೋರನು ಮತ್ತು ಅವನ ಮಗ ಶೆಕೆಮನು ಊರಬಾಗಿಲಿಗೆ ಬಂದರು. ಊರಿನವರನ್ನೆಲ್ಲಾ ಸಂಬೋಧಿಸುತ್ತಾ, ಹೀಗೆಂದರು: |
ಕನ್ನಡ ಬೈಬಲ್ (KNCL) 2016 |
|
೨೦ |
ಆಗ ಹಮೋರನೂ ಅವನ ಮಗನಾದ ಶೆಕೆಮನೂ ತಮ್ಮ ಪಟ್ಟಣ ದ್ವಾರದ ಬಳಿಗೆ ಬಂದು ತಮ್ಮ ಪಟ್ಟಣದ ಜನರ ಸಂಗಡ ಮಾತನಾಡಿ ಅವರಿಗೆ-- |
ಕನ್ನಡ ಬೈಬಲ್ 2016 |
|
೨೦ |
ಹಮೋರನು ಮತ್ತು ಶೆಕೆಮನು ತಮ್ಮ ನಗರದ ಸಭಾಸ್ಥಳಕ್ಕೆ ಹೋದರು. ಅವರು ಪಟ್ಟಣದ ಗಂಡಸರೊಂದಿಗೆ ಮಾತಾಡಿ, |
ಕನ್ನಡ ಬೈಬಲ್ 1934 |
|