೨೨ |
ಆದರೆ ಅವರು ಸುನ್ನತಿಮಾಡಿಕೊಂಡವರು. ಆದ್ದರಿಂದ ನಮ್ಮಲ್ಲಿಯೂ ಗಂಡಸರೆಲ್ಲರೂ ಸುನ್ನತಿಮಾಡಿಸಿಕೊಳ್ಳಬೇಕು ಎನ್ನುತ್ತಾರೆ. ಹಾಗೆ ಮಾಡಿಸಿಕೊಂಡರೆ ಮಾತ್ರ ಇವರು ನಮ್ಮಲ್ಲಿ ವಾಸಮಾಡುವುದಕ್ಕೂ ನಮ್ಮ ಸಂಗಡ ಒಂದೇ ಕುಲವಾಗುವುದಕ್ಕೂ ಒಪ್ಪುತ್ತಾರೆ. |
ಕನ್ನಡ ಬೈಬಲ್ (KNCL) 2016 |
|
೨೨ |
ಅವರು ಸುನ್ನತಿಮಾಡಿಸಿಕೊಂಡ ಪ್ರಕಾರ ನಮ್ಮಲ್ಲಿ ಗಂಡಸರೆಲ್ಲಾ ಸುನ್ನತಿಮಾಡಿಸಿ ಕೊಂಡರೆ ಮಾತ್ರ ಆ ಮನುಷ್ಯರು ನಮ್ಮ ಸಂಗಡ ವಾಸಮಾಡುವದಕ್ಕೂ ಒಂದೇ ಜನಾಂಗವಾಗುವದಕ್ಕೂ ಒಪ್ಪುವರು. |
ಕನ್ನಡ ಬೈಬಲ್ 2016 |
|
೨೨ |
ಆದರೆ ನಾವು ಮಾಡಬೇಕಾದ ಒಂದೇ ಒಂದು ಕಾರ್ಯವೇನೆಂದರೆ, ಇಸ್ರೇಲರಂತೆ ನಮ್ಮ ಎಲ್ಲಾ ಗಂಡಸರು ಸುನ್ನತಿ ಮಾಡಿಸಿಕೊಳ್ಳಬೇಕು. |
ಕನ್ನಡ ಬೈಬಲ್ 1934 |
|