೨೪ |
ಹಮೋರನ ಮತ್ತು ಅವನ ಮಗ ಶೆಕೆಮನ ಈ ಮಾತಿಗೆ ಊರಿನವರೆಲ್ಲರು ಸಮ್ಮತಿಸಿದರು. ಅಂತೆಯೇ ಅವರಲ್ಲಿದ್ದ ಗಂಡಸರೆಲ್ಲರು ಸುನ್ನತಿಮಾಡಿಸಿಕೊಂಡರು. |
ಕನ್ನಡ ಬೈಬಲ್ (KNCL) 2016 |
|
೨೪ |
ಆಗ ಪಟ್ಟಣದ ದ್ವಾರದಲ್ಲಿ ಹೋಗುವವರೆಲ್ಲಾ ಹಮೋರನೂ ಅವನ ಮಗನಾದ ಶೆಕೆಮನೂ ಹೇಳಿದ ಮಾತುಗಳನ್ನು ಕೇಳಿ ಅವನ ಪಟ್ಟಣ ದ್ವಾರದಲ್ಲಿ ಹೋಗುವ ಎಲ್ಲಾ ಗಂಡಸರು ಸುನ್ನತಿಮಾಡಿಸಿಕೊಂಡರು. |
ಕನ್ನಡ ಬೈಬಲ್ 2016 |
|
೨೪ |
ಸಭಾಸ್ಥಳದಲ್ಲಿದ್ದ ಗಂಡಸರೆಲ್ಲರೂ ಹಮೋರ ಮತ್ತು ಶೆಕೆಮರ ಮಾತಿಗೆ ಒಪ್ಪಿಕೊಂಡರು. ಬಳಿಕ ಎಲ್ಲಾ ಗಂಡಸರು ಸುನ್ನತಿ ಮಾಡಿಸಿಕೊಂಡರು. |
ಕನ್ನಡ ಬೈಬಲ್ 1934 |
|