೨೬ |
ಹಮೋರ್ ಮತ್ತು ಅವನ ಮಗ ಶೆಕೆಮನನ್ನು ಕೊಂದು ದೀನಳನ್ನು ಅವನ ಮನೆಯಿಂದ ಕರೆದುಕೊಂಡು ಹೊರಟುಹೋದರು. |
ಕನ್ನಡ ಬೈಬಲ್ (KNCL) 2016 |
|
೨೬ |
ಹಮೋರನನ್ನೂ ಅವನ ಮಗ ನಾದ ಶೆಕೆಮನನ್ನೂ ಕತ್ತಿಯಿಂದ ಕೊಂದುಹಾಕಿ ದೀನಳನ್ನು ಶೆಕೆಮನ ಮನೆಯಿಂದ ತಕ್ಕೊಂಡು ಹೊರಗೆ ಹೋದರು. |
ಕನ್ನಡ ಬೈಬಲ್ 2016 |
|
೨೬ |
ದೀನಳ ಅಣ್ಣಂದಿರಾದ ಸಿಮೆಯೋನನು ಮತ್ತು ಲೇವಿಯು ಹಮೋರನನ್ನೂ ಅವನ ಮಗನಾದ ಶೆಕೆಮನನ್ನೂ ಕೊಂದುಹಾಕಿ ದೀನಳನ್ನು ಶೆಕಮನ ಮನೆಯಿಂದ ಕರೆದುಕೊಂಡು ಬಂದರು. |
ಕನ್ನಡ ಬೈಬಲ್ 1934 |
|