೨೭ |
ಯಕೋಬನ ಇತರ ಮಕ್ಕಳು ಹತರಾದವರ ಬಳಿಗೆ ಬಂದು, ‘ತಂಗಿಯನ್ನು ಅವಮಾನ ಪಡಿಸಿದವರು ಇವರೇ ಅಲ್ಲವೆ’, ಎಂದುಕೊಂಡು ಆ ಊರನ್ನೇ ಸೂರೆಮಾಡಿಬಿಟ್ಟರು. |
ಕನ್ನಡ ಬೈಬಲ್ (KNCL) 2016 |
|
೨೭ |
ತಮ್ಮ ಸಹೋದರಿಯನ್ನು ಅಶುದ್ಧ ಮಾಡಿದ್ದರಿಂದ ಯಾಕೋಬನ ಮಕ್ಕಳು ಕೊಂದವರ ಬಳಿಗೆ ಬಂದು ಕೊಳ್ಳೆಹೊಡೆದರು. |
ಕನ್ನಡ ಬೈಬಲ್ 2016 |
|
೨೭ |
ಯಾಕೋಬನ ಗಂಡುಮಕ್ಕಳು ಪಟ್ಟಣದೊಳಗೆ ಹೋಗಿ ಅಲ್ಲಿದ್ದ ಪ್ರತಿಯೊಂದನ್ನು ತೆಗೆದುಕೊಂಡರು. ತಮ್ಮ ತಂಗಿಗೆ ಶೆಕೆಮನು ಮಾಡಿದ ಮಾನಭಂಗದಿಂದ ಅವರು ಇನ್ನೂ ಕೋಪದಲ್ಲಿದ್ದರು. |
ಕನ್ನಡ ಬೈಬಲ್ 1934 |
|