೨೯ |
ಮಡದಿ ಮಕ್ಕಳನ್ನೆಲ್ಲ ಸೆರೆಹಿಡಿದರು, ಅವರ ಮನೆಗಳಲ್ಲಿ ಇದ್ದುದನ್ನೆಲ್ಲ ದೋಚಿಕೊಂಡರು. |
ಕನ್ನಡ ಬೈಬಲ್ (KNCL) 2016 |
|
೨೯ |
ಅವರ ಎಲ್ಲಾ ಆಸ್ತಿಯನ್ನೂ ಅವರ ಎಲ್ಲಾ ಚಿಕ್ಕಮಕ್ಕಳನ್ನೂ ಅವರ ಹೆಂಡತಿಯರನ್ನೂ ಸೆರೆಹಿಡಿದು ಮನೆಯಲ್ಲಿದದ್ದೆ ಲ್ಲವನ್ನೂ ಅವರು ಕೊಳ್ಳೆಹೊಡೆದರು. |
ಕನ್ನಡ ಬೈಬಲ್ 2016 |
|
೨೯ |
ಅವರ ಹೆಂಡತಿಯರನ್ನೂ ಮಕ್ಕಳನ್ನೂ ಸೆರೆಹಿಡಿದು ಮನೆಯಲ್ಲಿದ್ದದ್ದನ್ನೆಲ್ಲಾ ದೋಚಿಕೊಂಡರು. |
ಕನ್ನಡ ಬೈಬಲ್ 1934 |
|