೮ |
ಹಮೋರನು ಅವರಿಗೆ, “ನನ್ನ ಮಗ ಶೆಕೆಮನು ನಿಮ್ಮ ಹುಡುಗಿಯನ್ನು ಬಹಳ ಆಸೆಯಿಂದ ಮೋಹಿಸಿದ್ದಾನೆ; ದಯವಿಟ್ಟು ಆಕೆಯನ್ನು ಅವನಿಗೆ ಮದುವೆ ಮಾಡಿಕೊಡಬೇಕು; |
ಕನ್ನಡ ಬೈಬಲ್ (KNCL) 2016 |
|
೮ |
ಹಮೋರನು ಅವರಿಗೆ--ನನ್ನ ಮಗನಾದ ಶೆಕೆಮನ ಮನಸ್ಸು ನಿಮ್ಮ ಮಗಳಿಗಾಗಿ ಆಶಿಸುತ್ತದೆ. ಆಕೆಯನ್ನು ಅವನಿಗೆ ಹೆಂಡತಿಯಾಗಿ ಕೊಡಿರಿ ಎಂದು ನಿಮ್ಮನ್ನು ಕೇಳಿಕೊಳ್ಳುತ್ತೇನೆ; |
ಕನ್ನಡ ಬೈಬಲ್ 2016 |
|
೮ |
ಆದರೆ ಹಮೋರನು ದೀನಳ ಅಣ್ಣಂದಿರೊಡನೆ ಮಾತಾಡಿದನು. ಅವನು ಅವರಿಗೆ, “ನನ್ನ ಮಗನಾದ ಶೆಕೆಮನು ದೀನಳನ್ನು ತುಂಬ ಇಷ್ಟಪಡುತ್ತಾನೆ. ಅವನು ಆಕೆಯನ್ನು ಮದುವೆ ಮಾಡಿಕೊಳ್ಳಲು ದಯವಿಟ್ಟು ಅವಕಾಶಕೊಡಿ. |
ಕನ್ನಡ ಬೈಬಲ್ 1934 |
|