೧೫ |
ಅವರು ಆ ಕಾಣಿಕೆ ವಸ್ತುಗಳನ್ನು ಸಿದ್ಧಮಾಡಿಕೊಂಡು, ಎರಡರಷ್ಟು ಹಣವನ್ನು ತೆಗೆದುಕೊಂಡು ಹಾಗೂ ಬೆನ್ಯಾಮೀನನನ್ನು ಜೊತೆಯಲ್ಲಿ ಕರೆದುಕೊಂಡು ಹೊರಟರು. ಈಜಿಪ್ಟನ್ನು ಸೇರಿ, ಜೋಸೆಫನ ಸಮ್ಮುಖದಲ್ಲಿ ನಿಂತುಕೊಂಡರು. |
ಕನ್ನಡ ಬೈಬಲ್ (KNCL) 2016 |
|
೧೫ |
ಆಗ ಅವರು ಆ ಕಾಣಿಕೆಯನ್ನೂ ತಮ್ಮ ಕೈಗಳಲ್ಲಿ ಎರಡರಷ್ಟು ಹಣವನ್ನೂ ತೆಗೆದುಕೊಂಡು ಬೆನ್ಯಾವಿಾನ ನನ್ನೂ ಕರಕೊಂಡು ಐಗುಪ್ತಕ್ಕೆ ಇಳಿದುಹೋಗಿ ಯೋಸೇಫನ ಮುಂದೆ ನಿಂತರು. |
ಕನ್ನಡ ಬೈಬಲ್ 2016 |
|
೧೫ |
ಆದ್ದರಿಂದ ಸಹೋದರರು ರಾಜ್ಯಪಾಲನಿಗೆ ಕೊಡಲು ಉಡುಗೊರೆಗಳನ್ನು ತೆಗೆದುಕೊಂಡರು; ಮೊದಲನೆ ಸಲ ತೆಗೆದುಕೊಂಡು ಹೋಗಿದ್ದ ಹಣಕ್ಕಿಂತ ಎರಡರಷ್ಟು ಹೆಚ್ಚಾಗಿ ತೆಗೆದುಕೊಂಡರು. ಬೆನ್ಯಾಮೀನನು ಸಹೋದರರೊಂದಿಗೆ ಈಜಿಪ್ಟಿಗೆ ಹೋದನು. |
ಕನ್ನಡ ಬೈಬಲ್ 1934 |
|