೧೭ |
ಅದೇ ಮೇರೆಗೆ ಗೃಹನಿರ್ವಾಹಕನು ಅವರನ್ನು ಜೋಸೆಫನ ಮನೆಗೆ ಕರೆದುಕೊಂಡು ಹೋದನು. |
ಕನ್ನಡ ಬೈಬಲ್ (KNCL) 2016 |
|
೧೭ |
ಆ ಮನುಷ್ಯನು ಅವರನ್ನು ಯೋಸೇಫನ ಮನೆಗೆ ಕರಕೊಂಡು ಹೋಗಿ ಯೋಸೇಫನು ಹೇಳಿದಂತೆಯೇ ಮಾಡಿದನು. |
ಕನ್ನಡ ಬೈಬಲ್ 2016 |
|
೧೭ |
ಅಂತೆಯೇ ಆ ಸೇವಕನು ಸಹೋದರರನ್ನು ಮನೆಯೊಳಗೆ ಕರೆದುಕೊಂಡು ಹೋದನು. |
ಕನ್ನಡ ಬೈಬಲ್ 1934 |
|