೧೮ |
ಅಲ್ಲಿಗೆ ಹೋಗುತ್ತಿದ್ದ ಅವರಿಗೆ ಭಯವಾಯಿತು. “ಹಿಂದೆ ನಾವು ಚೀಲಗಳಲ್ಲಿ ವಾಪಸ್ಸು ತೆಗೆದುಕೊಂಡು ಹೋದ ಹಣದ ಪ್ರಯುಕ್ತವೇ ಅವನು ನಮ್ಮನ್ನು ತನ್ನ ಮನೆಯೊಳಗೆ ಕರೆಸಿದ್ದಾನೆ; ದಿಢೀರನೆ ನಮ್ಮ ಮೇಲೆ ಬಿದ್ದು ನಮ್ಮನ್ನು ಗುಲಾಮರನ್ನಾಗಿಸಿಕೊಳ್ಳಬಹುದು. ನಮ್ಮ ಕತ್ತೆಗಳನ್ನು ಹಿಡಿದುಕೊಳ್ಳಬಹುದು,” ಎಂಬುದಾಗಿ ತಮ್ಮ ತಮ್ಮೊಳಗೆ ಮಾತನಾಡಿಕೊಂಡರು. |
ಕನ್ನಡ ಬೈಬಲ್ (KNCL) 2016 |
|
೧೮ |
ಅವರು ಯೋಸೇಫನ ಮನೆಗೆ ತರಲ್ಪಟ್ಟಿದ್ದರಿಂದ ಭಯಪಟ್ಟು--ಹಿಂದೆ ನಮ್ಮ ಚೀಲಗಳಲ್ಲಿ ತಿರಿಗಿ ಸೇರಿದ ಹಣಕ್ಕಾಗಿ ನಮ್ಮನ್ನು ಹಿಡಿದು ನಮ್ಮ ಮೇಲೆ ಬಿದ್ದು ನಮ್ಮನ್ನು ದಾಸರನ್ನಾಗಿಮಾಡಿ ನಮ್ಮ ಕತ್ತೆಗಳನ್ನು ತಕ್ಕೊಳ್ಳುವದಕ್ಕೆ ನಮ್ಮನ್ನು ಇಲ್ಲಿಗೆ ತಂದಿದ್ದಾನೆ ಎಂದು ಅಂದರು. |
ಕನ್ನಡ ಬೈಬಲ್ 2016 |
|
೧೮ |
ಆಗ ಸಹೋದರರಿಗೆ ಭಯವಾಯಿತು. ಅವರು, “ಕಳೆದ ಸಲ ನಮ್ಮ ಚೀಲಗಳಿಗೆ ಮತ್ತೆ ಹಾಕಿದ್ದ ಹಣದ ಕಾರಣದಿಂದಾಗಿ ನಮ್ಮನ್ನು ಇಲ್ಲಿಗೆ ಕರೆದುಕೊಂಡು ಬಂದಿದ್ದಾರೆ. ನಮ್ಮನ್ನು ತಪ್ಪಿತಸ್ಥರೆಂದು ನಿರ್ಣಯಿಸಿ ನಮ್ಮ ಕತ್ತೆಗಳನ್ನು ವಶಮಾಡಿಕೊಳ್ಳುವರು; ನಮ್ಮನ್ನೂ ಗುಲಾಮರನ್ನಾಗಿ ಮಾಡಿಕೊಳ್ಳುವರು” ಎಂದು ಮಾತಾಡಿಕೊಂಡರು. |
ಕನ್ನಡ ಬೈಬಲ್ 1934 |
|