೨೧ |
ನಾವು ಹೊರಟುಹೋದ ನಂತರ ಚಾವಡಿಯೊಂದರಲ್ಲಿ ಇಳಿದುಕೊಂಡೆವು. ಅಲ್ಲಿ ನಮ್ಮ ಚೀಲಗಳನ್ನು ಬಿಚ್ಚಿನೋಡಿದಾಗ ಪ್ರತಿ ಒಬ್ಬನ ಹಣ, ತೂಕ ಕಿಂಚಿತ್ತೂ ಕಡಿಮೆಯಿಲ್ಲದೆ, ಅವನವನ ಚೀಲದಲ್ಲೇ ಇತ್ತು. ಅದನ್ನು ವಾಪಸ್ಸು ತಂದಿದ್ದೇವೆ. |
ಕನ್ನಡ ಬೈಬಲ್ (KNCL) 2016 |
|
೨೧ |
ಇದಾದ ಮೇಲೆ ನಾವು ವಸತಿಗೃಹಕ್ಕೆ ಬಂದು ನಮ್ಮ ಚೀಲಗಳನ್ನು ತೆರೆದಾಗ ಇಗೋ, ಪ್ರತಿಯೊಬ್ಬನ ಹಣವು ಅದರದರ ತೂಕದ ಪ್ರಕಾರ ಹಣವು ಅವನವನ ಚೀಲದಲ್ಲೇ ಇತ್ತು. ನಮ್ಮ ಕೈಗಳಲ್ಲಿ ಅದನ್ನು ತಿರಿಗಿ ತೆಗೆದುಕೊಂಡು ಬಂದಿದ್ದೇವೆ. |
ಕನ್ನಡ ಬೈಬಲ್ 2016 |
|
೨೧ |
ಮನೆಗೆ ಹೋಗುವಾಗ ದಾರಿಯಲ್ಲಿ ನಾವು ನಮ್ಮ ಚೀಲಗಳನ್ನು ಬಿಚ್ಚಿದಾಗ ಪ್ರತಿಯೊಂದು ಚೀಲದಲ್ಲಿಯೂ ನಾವು ಪಾವತಿಮಾಡಿದ್ದ ಹಣವನ್ನು ಕಂಡೆವು. ಆ ಹಣವು ಅಲ್ಲಿಗೆ ಹೇಗೆ ಬಂತೋ ನಮಗೆ ಗೊತ್ತಿಲ್ಲ. ಆದರೆ ಆ ಹಣವನ್ನು ನಿಮಗೆ ಕೊಡುವುದಕ್ಕಾಗಿ ನಮ್ಮೊಂದಿಗೆ ತೆಗೆದುಕೊಂಡು ಬಂದಿದ್ದೇವೆ. ಈ ಸಲ ನಾವು ಖರೀದಿ ಮಾಡಬೇಕೆಂದಿರುವ ಆಹಾರಕ್ಕೆ ಕೊಡಲು ಹೆಚ್ಚು ಹಣವನ್ನು ತಂದಿದ್ದೇವೆ” ಎಂದು ಹೇಳಿದರು. (Verses 21-22) |
ಕನ್ನಡ ಬೈಬಲ್ 1934 |
|