೨೨ |
ದವಸವನ್ನು ಕೊಂಡುಕೊಳ್ಳುವುದಕ್ಕೆ ಬೇರೆ ಹಣ ತಂದಿದ್ದೇವೆ. ಆ ಹಣವನ್ನು ನಮ್ಮ ಚೀಲಗಳಲ್ಲಿ ಯಾರು ಇಟ್ಟರೋ ತಿಳಿಯದು,” ಎಂದು ಹೇಳಿದರು. |
ಕನ್ನಡ ಬೈಬಲ್ (KNCL) 2016 |
|
೨೨ |
ಇದಲ್ಲದೆ ಆಹಾರವನ್ನು ಕೊಂಡುಕೊಳ್ಳುವದಕ್ಕೆ ಬೇರೆ ಹಣವನ್ನು ತೆಗೆದುಕೊಂಡು ಬಂದಿದ್ದೇವೆ; ನಮ್ಮ ಹಣವನ್ನು ನಮ್ಮ ಚೀಲಗಳಲ್ಲಿ ಯಾರು ಇಟ್ಟರೆಂದು ನಮಗೆ ತಿಳಿಯದು ಅಂದರು. |
ಕನ್ನಡ ಬೈಬಲ್ 2016 |
|
೨೨ |
See verse 21 |
ಕನ್ನಡ ಬೈಬಲ್ 1934 |
|