೨೪ |
ಆಮೇಲೆ ಗೃಹನಿರ್ವಾಹಕನು ಅವರೆಲ್ಲರನ್ನು ಜೋಸೆಫನ ಮನೆಯೊಳಗೆ ಕರೆತಂದು ಕಾಲು ತೊಳೆದುಕೊಳ್ಳುವುದಕ್ಕೆ ನೀರನ್ನು ಕೊಡಿಸಿದನು. ಅವರ ಕತ್ತೆಗಳಿಗೆ ಮೇವು ಹಾಕಿಸಿದನು. |
ಕನ್ನಡ ಬೈಬಲ್ (KNCL) 2016 |
|
೨೪ |
ಆ ಮನುಷ್ಯನು ಅವರನ್ನು ಯೋಸೇಫನ ಮನೆಯೊಳಗೆ ಕರಕೊಂಡು ಬಂದು ಅವರಿಗೆ ನೀರನ್ನು ಕೊಟ್ಟಾಗ ಅವರು ತಮ್ಮ ಕಾಲುಗಳನ್ನು ತೊಳ ಕೊಂಡರು. ಇದಲ್ಲದೆ ಅವರ ಕತ್ತೆಗಳಿಗೆ ಮೇವನ್ನು ಹಾಕಿದನು. |
ಕನ್ನಡ ಬೈಬಲ್ 2016 |
|
೨೪ |
ಸೇವಕನು ಅವರನ್ನು ಯೋಸೇಫನ ಮನೆಯೊಳಗೆ ಕರೆದುಕೊಂಡು ಹೋಗಿ ಅವರಿಗೆ ನೀರನ್ನು ಕೊಟ್ಟನು. ಅವರು ತಮ್ಮ ಕಾಲುಗಳನ್ನು ತೊಳೆದುಕೊಂಡರು. ಬಳಿಕ ಅವನು ಅವರ ಕತ್ತೆಗಳಿಗೆ ಆಹಾರವನ್ನು ಹಾಕಿದನು. |
ಕನ್ನಡ ಬೈಬಲ್ 1934 |
|