೨೬ |
ಜೋಸೆಫನು ಮನೆಗೆ ಬಂದಾಗ ಅವರು ಅವನಿಗೆ ಕಾಣಿಕೆಯನ್ನು ತಂದುಕೊಟ್ಟು, ಅವನ ಮುಂದೆ ನೆಲದವರೆಗೂ ಬಾಗಿ ನಮಸ್ಕರಿಸಿದರು. |
ಕನ್ನಡ ಬೈಬಲ್ (KNCL) 2016 |
|
೨೬ |
ಯೋಸೇಫನು ಮನೆಗೆ ಬಂದ ಮೇಲೆ ತಮ್ಮ ಕೈಗಳಲ್ಲಿದ್ದ ಕಾಣಿಕೆಯನ್ನು ಮನೆಯೊಳಗೆ ತಕ್ಕೊಂಡು ಬಂದು ನೆಲದ ಮಟ್ಟಿಗೂ ಅವನಿಗೆ ಅಡ್ಡಬಿದ್ದರು. |
ಕನ್ನಡ ಬೈಬಲ್ 2016 |
|
೨೬ |
ಯೋಸೇಫನು ಮನೆಗೆ ಬಂದಾಗ, ಸಹೋದರರು ತಾವು ತಂದಿದ್ದ ಉಡುಗೊರೆಗಳನ್ನು ಅವನಿಗೆ ಕೊಟ್ಟರು. ಬಳಿಕ ಅವರು ನೆಲದವರೆಗೆ ಬಾಗಿ ನಮಸ್ಕರಿಸಿದರು. |
ಕನ್ನಡ ಬೈಬಲ್ 1934 |
|