೨೭ |
ಅವನು ಅವರ ಯೋಗಕ್ಷೇಮವನ್ನು ವಿಚಾರಿಸಿದನು. ಬಳಿಕ, “ನೀವು ಹೇಳಿದ ಮುಪ್ಪುವಯಸ್ಸಿನ ನಿಮ್ಮ ತಂದೆ ಕ್ಷೇಮವೋ? ಇನ್ನು ಬದುಕಿದ್ದಾನೋ?\ ಎಂದು ಕೇಳಲು |
ಕನ್ನಡ ಬೈಬಲ್ (KNCL) 2016 |
|
೨೭ |
ಆಗ ಅವನು ಅವರ ಕ್ಷೇಮಸಮಾಚಾರವನ್ನು ಕೇಳಿ ನೀವು ಹೇಳಿದ ಮುದುಕನಾದ ನಿಮ್ಮ ತಂದೆಗೆ ಕ್ಷೇಮವಿದೆಯೋ? ಅವನು ಇನ್ನೂ ಬದುಕಿದ್ದಾನೋ ಅಂದನು. |
ಕನ್ನಡ ಬೈಬಲ್ 2016 |
|
೨೭ |
ಯೋಸೇಫನು ಅವರ ಯೋಗಕ್ಷೇಮವನ್ನು ವಿಚಾರಿಸಿದನು. ಯೋಸೇಫನು “ನೀವು ನನಗೆ ತಿಳಿಸಿದ ನಿಮ್ಮ ವೃದ್ಧನಾದ ತಂದೆ ಕ್ಷೇಮವಾಗಿದ್ದಾನೆಯೇ? ಇನ್ನೂ ಜೀವಂತವಾಗಿರುವನೇ?” ಎಂದು ಕೇಳಿದನು. |
ಕನ್ನಡ ಬೈಬಲ್ 1934 |
|