೩೦ |
ಜೋಸೆಫನಿಗೆ ತಮ್ಮನನ್ನು ನೋಡಿದ ಮೇಲೆ ಕರುಳು ಕರಗಿತು. ಕಣ್ಣೀರನ್ನು ತಡೆಯಲಾಗದೆ ಒಳ ಅರಮನೆಗೆ ತ್ವರೆಯಾಗಿ ಹೋಗಿ ಅಲ್ಲಿ ಅತ್ತನು. |
ಕನ್ನಡ ಬೈಬಲ್ (KNCL) 2016 |
|
೩೦ |
ಆಗ ಯೋಸೇಫನ ಕರುಳು ತನ್ನ ತಮ್ಮನ ಮೇಲೆ ಮರುಗಿದ್ದರಿಂದ ಅವನು ಅವಸರದಲ್ಲಿ ಎದ್ದು ಅಳುವದಕ್ಕೆ ಸ್ಥಳವನ್ನು ಹುಡುಕಿ ತನ್ನ ಕೋಣೆಯೊಳಗೆ ಹೋಗಿ ಅಲ್ಲಿ ಅತ್ತನು. |
ಕನ್ನಡ ಬೈಬಲ್ 2016 |
|
೩೦ |
ಯೋಸೇಫನು ತನ್ನ ತಮ್ಮನಾದ ಬೆನ್ಯಾಮೀನನನ್ನು ಬಹಳವಾಗಿ ಪ್ರೀತಿಸುತ್ತಿದ್ದ ಕಾರಣ ಆನಂದದಿಂದ ಅವನ ಕಣ್ಣಲ್ಲಿ ನೀರು ಉಕ್ಕೇರಿ ಬಂದದ್ದರಿಂದ ಕೋಣೆಯೊಳಗೆ ಹೋಗಿ ಕಣ್ಣೀರಿಟ್ಟನು. |
ಕನ್ನಡ ಬೈಬಲ್ 1934 |
|