೩೧ |
ಆಮೇಲೆ ಮುಖವನ್ನು ತೊಳೆದುಕೊಂಡು, ಹೊರಗೆ ಬಂದು, ಮನಸ್ಸನ್ನು ಬಿಗಿಹಿಡಿದು, “ಊಟಕ್ಕೆ ಬಡಿಸಿರಿ”, ಎಂದು ಅಪ್ಪಣೆ ಕೊಟ್ಟನು. |
ಕನ್ನಡ ಬೈಬಲ್ (KNCL) 2016 |
|
೩೧ |
ತರುವಾಯ ಅವನು ಮುಖವನ್ನು ತೊಳೆದು ಹೊರಗೆ ಬಂದನು. ಮನ ಸ್ಸನ್ನು ಬಿಗಿಹಿಡಿದುಕೊಂಡು--ಊಟಕ್ಕೆ ಬಡಿಸಿರಿ ಅಂದನು. |
ಕನ್ನಡ ಬೈಬಲ್ 2016 |
|
೩೧ |
ಬಳಿಕ ಯೋಸೇಫನು ತನ್ನ ಮುಖವನ್ನು ತೊಳೆದುಕೊಂಡು ಮತ್ತು ಮನಸ್ಸನ್ನು ಬಿಗಿಹಿಡಿದುಕೊಂಡು ಬಂದು, “ಊಟ ಬಡಿಸಿರಿ” ಎಂದು ಅಪ್ಪಣೆಕೊಟ್ಟನು. |
ಕನ್ನಡ ಬೈಬಲ್ 1934 |
|