೩೪ |
ಜೋಸೆಫನು ತನ್ನ ಮುಂದೆ ಬಡಿಸಿದ್ದ ಪದಾರ್ಥಗಳಲ್ಲಿ ಅವರಿಗೆ ಭಾಗಗಳನ್ನು ಕಳಿಸಿದನು. ಬೆನ್ಯಾಮೀನನಿಗೆ ಬಂದ ಭಾಗವಾದರೋ ಮಿಕ್ಕವರ ಭಾಗಗಳಿಗಿಂತ ಐದರಷ್ಟು ಹೆಚ್ಚಾಗಿತ್ತು. ಅವರು ಯಥೇಚ್ಛವಾಗಿ ಪಾನಮಾಡಿ ಜೋಸೆಫನ ಸಂಗಡ ಸಂಭ್ರಮದಿಂದಿದ್ದರು. |
ಕನ್ನಡ ಬೈಬಲ್ (KNCL) 2016 |
|
೩೪ |
ಯೋಸೇಫನು ತನ್ನ ಮುಂದಿಟ್ಟಿದ್ದ ಆಹಾರವನ್ನು ಕಳುಹಿಸಿದಾಗ ಬೆನ್ಯಾವಿಾನನಿಗೆ ಕಳುಹಿಸಿದ ಆಹಾರವು ಅವರೆಲ್ಲರ ಆಹಾರಗಳಿಗಿಂತ ಐದರಷ್ಟು ಹೆಚ್ಚಾಗಿತ್ತು. ಅವರು ಅವನ ಸಂಗಡ ಪಾನಮಾಡಿ ಸಂತೋಷದಿಂದ ಇದ್ದರು. |
ಕನ್ನಡ ಬೈಬಲ್ 2016 |
|
೩೪ |
ಸೇವಕರು ಯೋಸೇಫನ ಮೇಜಿನಿಂದ ಊಟವನ್ನು ತೆಗೆದುಕೊಂಡು ಅವರಿಗೆ ಬಡಿಸುತ್ತಿದ್ದರು. ಆದರೆ ಸೇವಕರು ಬೆನ್ಯಾಮೀನನಿಗೆ ಬೇರೆಯವರಿಗಿಂತ ಐದರಷ್ಟು ಹೆಚ್ಚಾಗಿ ಕೊಟ್ಟರು. ಸಹೋದರರು ಯಥೇಚ್ಛವಾಗಿ ಊಟ ಮಾಡಿದರು. |
ಕನ್ನಡ ಬೈಬಲ್ 1934 |
|