೯ |
ಅವನಿಗೆ ನಾನೇ ಹೊಣೆ; ಅವನ ವಿಷಯ ನನಗೆ ಬಿಡಿ. ನಾನು ಅವನನ್ನು ಮತ್ತೆ ಕರೆದುಕೊಂಡು ಬಂದು ನಿಮ್ಮ ಎದುರಿನಲ್ಲಿ ನಿಲ್ಲಿಸದೆಹೋದರೆ ಆ ದೋಷ ಸದಾಕಾಲ ನನ್ನ ಮೇಲೆ ಇರಲಿ. |
ಕನ್ನಡ ಬೈಬಲ್ (KNCL) 2016 |
|
೯ |
ನಾನು ಅವನಿಗೋಸ್ಕರ ಹೊಣೆಯಾಗಿರುವೆನು. ನೀನು ಅವನ ವಿಷಯದಲ್ಲಿ ನನ್ನನ್ನೇ ಕೇಳಬಹುದು. ನಾನು ಅವನನ್ನು ನಿನ್ನ ಬಳಿಗೆ ತಂದು ನಿನ್ನೆದುರಿಗೆ ನಿಲ್ಲಿಸದಿದ್ದರೆ ಎಂದೆಂದಿಗೂ ನಾನು ಆ ಅಪರಾಧವನ್ನು ಹೊರುವೆನು. |
ಕನ್ನಡ ಬೈಬಲ್ 2016 |
|
೯ |
ಅವನು ಸುರಕ್ಷಿತವಾಗಿರುವಂತೆ ನಾನು ನೋಡಿಕೊಳ್ಳುವೆನು. ನಾನು ಅವನಿಗೆ ಜವಾಬ್ದಾರನಾಗಿರುತ್ತೇನೆ. ನಾನು ಅವನನ್ನು ನಿನ್ನ ಬಳಿಗೆ ಮತ್ತೆ ಕರೆದುಕೊಂಡು ಬರದಿದ್ದರೆ, ನೀನು ಸದಾಕಾಲ ನನ್ನನ್ನು ದೂಷಿಸಬಹುದು. |
ಕನ್ನಡ ಬೈಬಲ್ 1934 |
|