೧೫ |
ಇವರೆಲ್ಲರು ಲೇಯಳ ಸಂತತಿಯವರು. ಆಕೆ ಯಕೋಬನಿಗೆ ಇವರನ್ನಲ್ಲದೆ ದೀನಳೆಂಬ ಮಗಳನ್ನೂ ಮೆಸಪೊಟೇಮಿಯಾದಲ್ಲಿ ಪಡೆದಳು. ಆಕೆಯಿಂದಾದ ಗಂಡು ಹೆಣ್ಣು ಮಕ್ಕಳು ಒಟ್ಟು ಮೂವತ್ತು ಮಂದಿ. |
ಕನ್ನಡ ಬೈಬಲ್ (KNCL) 2016 |
|
೧೫ |
ಇವರು ಲೇಯಳ ಮಕ್ಕಳು. ಆಕೆಯು ಇವರನ್ನೂ ತನ್ನ ಮಗಳಾದ ದೀನಳನ್ನೂ ಪದ್ದನ್ ಅರಾಮಿನಲ್ಲಿ ಯಾಕೋಬನಿಗೆ ಹೆತ್ತಳು. ಅವನ ಕುಮಾರರೂ ಕುಮಾರ್ತೆಯರೂ ಎಲ್ಲಾ ಮೂವತ್ತು ಮೂರು ಮಂದಿ. |
ಕನ್ನಡ ಬೈಬಲ್ 2016 |
|
೧೫ |
ರೂಬೇನ್, ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್ ಮತ್ತು ಜೆಬುಲೂನ್. ಇವರು ಯಾಕೋಬನ ಹೆಂಡತಿಯಾದ ಲೇಯಳ ಮಕ್ಕಳು. ಲೇಯಳು ಆ ಮಕ್ಕಳಿಗೆ ಪದ್ದನ್ಅರಾಮಿನಲ್ಲಿ ಜನ್ಮಕೊಟ್ಟಳು. ಅಲ್ಲಿ ಅವಳ ಮಗಳಾದ ದೀನ ಸಹ ಜನಿಸಿದಳು. ಈ ಕುಟುಂಬದಲ್ಲಿ ಮೂವತ್ಮೂರು ಮಂದಿ ಇದ್ದರು. |
ಕನ್ನಡ ಬೈಬಲ್ 1934 |
|