A A A A A
ಆದಿಕಾಂಡ ೪೬
೩೧
ತರುವಾಯ ಜೋಸೆಫನು ತನ್ನ ಅಣ್ಣತಮ್ಮಂದಿರನ್ನೂ ತಂದೆಯ ಮನೆಯವರೆಲ್ಲರನ್ನೂ ನೋಡಿ, “ನಾನು ಫರೋಹನ ಸನ್ನಿಧಿಗೆ ಹೋಗಿ ನೀವು ಬಂದಿರುವ ಸಮಾಚಾರವನ್ನು ತಿಳಿಸಿ, ‘ಕಾನಾನ್ ನಾಡಿನಲ್ಲಿದ್ದ ನನ್ನ ಸಹೋದರರೂ ನನ್ನ ತಂದೆಯೂ, ಕುಟುಂಬದವರೂ ನನ್ನ ಬಳಿಗೆ ಬಂದಿದ್ದಾರೆ.
ಕನ್ನಡ ಬೈಬಲ್ (KNCL) 2016

೩೧
ಯೋಸೇಫನು ತನ್ನ ಸಹೋದರರಿಗೂ ತನ್ನ ತಂದೆಯ ಮನೆಯವರಿಗೂ--ನಾನು ಹೋಗಿ ಫರೋಹನಿಗೆ--ಕಾನಾನ್‌ದೇಶದಲ್ಲಿದ್ದ ನನ್ನ ಸಹೋ ದರರೂ ನನ್ನ ತಂದೆಯ ಮನೆಯವರೂ ನನ್ನ ಬಳಿಗೆ ಬಂದಿದ್ದಾರೆ.
ಕನ್ನಡ ಬೈಬಲ್ 2016

೩೧
ಯೋಸೇಫನು ತನ್ನ ಸಹೋದರರಿಗೂ ತನ್ನ ತಂದೆಯ ಕುಟುಂಬದವರಿಗೂ, “ನಾನು ಫರೋಹನ ಬಳಿಗೆ ಹೋಗಿ, ‘ನನ್ನ ಸಹೋದರರು ಮತ್ತು ನನ್ನ ತಂದೆಯ ಕುಟುಂಬದವರು ಕಾನಾನ್ ದೇಶವನ್ನು ಬಿಟ್ಟು ನನ್ನ ಬಳಿಗೆ ಬಂದಿದ್ದಾರೆ.
ಕನ್ನಡ ಬೈಬಲ್ 1934