೧೦ |
ಆದ್ದರಿಂದ ಇಸ್ರಯೇಲರ ಅರಸನು, “ಅಯ್ಯೋ, ಮೂರು ಮಂದಿ ಅರಸರಾದ ನಮ್ಮನ್ನು ಮೋವಾಬ್ಯರ ಕೈಗೆ ಒಪ್ಪಿಸುವುದಕ್ಕಾಗಿ ಸರ್ವೇಶ್ವರ ಇಲ್ಲಿಗೆ ಬರಮಾಡಿದ್ದಾರೆ,” ಎಂದು ಪರಿತಪಿಸಿದನು. |
ಕನ್ನಡ ಬೈಬಲ್ (KNCL) 2016 |
|
೧೦ |
ಆಗ ಇಸ್ರಾಯೇಲಿನ ಅರಸನು -- ಅಯ್ಯೋ, ಕರ್ತನು ಈ ಮೂರು ಮಂದಿ ಅರಸುಗಳನ್ನು ಮೋವಾ ಬ್ಯರ ಕೈಯಲ್ಲಿ ಒಪ್ಪಿಸಿಕೊಡಲು ಕರೆದಿದ್ದಾನಲ್ಲಾ ಅಂದನು. |
ಕನ್ನಡ ಬೈಬಲ್ 2016 |
|
೧೦ |
ಆಗ ಇಸ್ರೇಲಿನ ರಾಜನಾದ ಯೋರಾವುನು, “ಅಯ್ಯೋ, ಮೂವರು ರಾಜರಾದ ನಮ್ಮನ್ನು ನಿಜವಾಗಿಯೂ ಒಟ್ಟಿಗೆ ಬರಮಾಡಿದ ಯೆಹೋವನು ನಮ್ಮನ್ನು ಮೋವಾಬ್ಯರು ಸೋಲಿಸುವಂತೆ ಮಾಡಿದನಲ್ಲಾ!” ಎಂದು ಹೇಳಿದನು. |
ಕನ್ನಡ ಬೈಬಲ್ 1934 |
|