೧೩ |
ಎಲೀಷನು ಇಸ್ರಯೇಲರ ಅರಸನಿಗೆ, “ನನಗೂ ನಿನಗೂ ಏನು ಸಂಬಂಧ? ನಿನ್ನ ತಂದೆತಾಯಿಗಳ ಪ್ರವಾದಿಗಳ ಬಳಿಗೆ ಹೋಗು,” ಎಂದು ಹೇಳಿದನು. ಅದಕ್ಕೆ ಇಸ್ರಯೇಲರ ಅರಸನು, “ಹಾಗೆನ್ನಬೇಡಿ; ಸರ್ವೇಶ್ವರ ಈ ಮೂರು ಮಂದಿ ಅರಸರಾದ ನಮ್ಮನ್ನು ಮೋವಾಬ್ಯರ ಕೈಗೆ ಒಪ್ಪಿಸುವುದಕ್ಕಾಗಿ ಇಲ್ಲಿಗೆ ಬರಮಾಡಿದ್ದಾರೆ ಅಲ್ಲವೇ?’ ಎಂದನು. |
ಕನ್ನಡ ಬೈಬಲ್ (KNCL) 2016 |
|
೧೩ |
ಎಲೀ ಷನು ಇಸ್ರಾಯೇಲಿನ ಅರಸನಿಗೆ -- ನಿನ್ನೊಂದಿಗೆ ನಾನೇನು ಮಾಡಬೇಕು? ನೀನು ನಿನ್ನ ತಂದೆ ತಾಯಿಯ ಪ್ರವಾದಿಗಳ ಬಳಿಗೆ ಹೋಗು ಅಂದನು. ಇಸ್ರಾಯೇ ಲಿನ ಅರಸನು ಅವನಿಗೆ--ಇಲ್ಲ, ಕರ್ತನು ಈ ಮೂರು ಮಂದಿ ಅರಸರುಗಳನ್ನು ಮೋವಾಬ್ಯರ ಕೈಯಲ್ಲಿ ಒಪ್ಪಿಸಿ ಕೊಡುವದಕ್ಕೆ ಒಟ್ಟಾಗಿ ಕರೆದಿದ್ದಾನಲ್ಲಾ ಅಂದನು. |
ಕನ್ನಡ ಬೈಬಲ್ 2016 |
|
೧೩ |
ಎಲೀಷನು ಇಸ್ರೇಲಿನ ರಾಜನಿಗೆ, “ನನ್ನಿಂದ ನಿನಗೆ ಏನು ಬೇಕಾಗಿದೆ? ನಿನ್ನ ತಂದೆತಾಯಿಯರ ಪ್ರವಾದಿಗಳ ಬಳಿಗೆ ಹೋಗು!” ಎಂದು ಹೇಳಿದನು. ಇಸ್ರೇಲಿನ ರಾಜನು ಎಲೀಷನಿಗೆ, “ಇಲ್ಲ, ನಾವು ನಿನ್ನನ್ನು ನೋಡಲೆಂದು ಇಲ್ಲಿಗೆ ಬಂದಿದ್ದೇವೆ, ಏಕೆಂದರೆ ಯೆಹೋವನು ಮೂವರು ರಾಜರನ್ನು ಒಟ್ಟಿಗೆ ಬರಮಾಡಿ, ನಮ್ಮನ್ನು ಮೋವಾಬ್ಯರು ಸೋಲಿಸುವಂತೆ ಮಾಡಿದ್ದಾನೆ. ನಾವು ನಿನ್ನ ಸಹಾಯವನ್ನು ಬಯಸಿದ್ದೇವೆ” ಎಂದನು. |
ಕನ್ನಡ ಬೈಬಲ್ 1934 |
|