೧೪ |
ಆಗ ಎಲೀಷನು, “ನಾನು ಸನ್ನಿಧಿಸೇವೆ ಮಾಡುತ್ತಿರುವ ಸರ್ವೇಶ್ವರನಾಣೆ, ಯೆಹೂದ್ಯರ ಅರಸನಾದ ಯೆಹೋಷಾಫಾಟನು ನಿಮ್ಮ ಜೊತೆಯಲ್ಲಿರದಿದ್ದರೆ ನಾನು ನಿಮ್ಮನ್ನು ನೋಡುತ್ತಿರಲಿಲ್ಲ; ಲಕ್ಷಿಸುತ್ತಲೂ ಇರಲಿಲ್ಲ. |
ಕನ್ನಡ ಬೈಬಲ್ (KNCL) 2016 |
|
೧೪ |
ಆಗ ಎಲೀಷನು--ನಾನು ಯಾವಾತನ ಸಮ್ಮುಖ ದಲ್ಲಿ ನಿಂತಿರುತ್ತೇನೋ ಆ ಸೈನ್ಯಗಳ ಕರ್ತನ ಜೀವದಾಣೆ, ನಿಶ್ಚಯವಾಗಿ ಯೆಹೂದದ ಅರಸನಾದ ಯೆಹೋಷಾ ಫಾಟನ ಸಮ್ಮುಖವನ್ನು ನಾನು ಗೌರವಿಸದಿದ್ದರೆ ನಾನು ನಿನ್ನ ಕಡೆ ಕಣ್ಣಿಡುವದಿಲ್ಲ, ನೋಡುವದೂ ಇಲ್ಲ. |
ಕನ್ನಡ ಬೈಬಲ್ 2016 |
|
೧೪ |
ಎಲೀಷನು, “ಸರ್ವಶಕ್ತನಾದ ಯೆಹೋವನ ಸೇವೆಯನ್ನು ಮಾಡುವವನು ನಾನು. ಯೆಹೋವನಾಣೆ, ನಾನು ನಿಜವನ್ನು ಹೇಳುತ್ತೇನೆ. ಯೆಹೂದದ ರಾಜನಾದ ಯೆಹೋಷಾಫಾಟನು ಇಲ್ಲಿ ಇಲ್ಲದಿದ್ದರೆ, ನಾನು ನಿನ್ನನ್ನು ಕಣ್ಣೆತ್ತಿಯೂ ನೋಡುತ್ತಿರಲಿಲ್ಲ; ನಿನ್ನನ್ನು ಗಮನಿಸುತ್ತಲೂ ಇರಲಿಲ್ಲ. |
ಕನ್ನಡ ಬೈಬಲ್ 1934 |
|