A A A A A

ವಿಮೋಚನಾಕಾಂಡ ೮

೧೧
ಕಪ್ಪೆಗಳು ತಮ್ಮನ್ನೂ ತಮ್ಮ ಮನೆಮಾರುಗಳನ್ನೂ ತಮ್ಮ ಪ್ರಜಾಪರಿವಾರಗಳನ್ನೂ ಬಿಟ್ಟು ನದಿಯಲ್ಲಿ ಮಾತ್ರ ಇರುವುವು. ಇದರಿಂದ ನಮ್ಮ ದೇವರಾದ ಸರ್ವೇಶ್ವರನಿಗೆ ಸಮಾನರು ಯಾರೂ ಇಲ್ಲವೆಂದು ತಾವೇ ತಿಳಿದುಕೊಳ್ಳುವಿರಿ,” ಎಂದನು.
ಕನ್ನಡ ಬೈಬಲ್ (KNCL) 2016

೧೧
ಕಪ್ಪೆಗಳು ನಿನ್ನಿಂದಲೂ ನಿನ್ನ ಮನೆಗಳಿಂದಲೂ ನಿನ್ನ ಸೇವಕರಿಂದಲೂ ನಿನ್ನ ಜನರಿಂದಲೂ ಹೊರಟುಹೋಗಿ ನದಿಯಲ್ಲಿ ಮಾತ್ರ ಅವು ಉಳಿಯುವವು ಅಂದನು.
ಕನ್ನಡ ಬೈಬಲ್ 2016

೧೧
ಕಪ್ಪೆಗಳು ನಿನ್ನನ್ನೂ ನಿನ್ನ ಮನೆಗಳನ್ನೂ ನಿನ್ನ ಅಧಿಕಾರಿಗಳನ್ನೂ ನಿನ್ನ ಜನರನ್ನೂ ಬಿಟ್ಟುಹೋಗಿ ನದಿಯಲ್ಲಿ ಮಾತ್ರ ಉಳಿದುಕೊಳ್ಳುವವು” ಎಂದು ಹೇಳಿದನು.
ಕನ್ನಡ ಬೈಬಲ್ 1934