೧೨ |
ಮೋಶೆ ಮತ್ತು ಆರೋನರು ಫರೋಹನ ಬಳಿಯಿಂದ ಹೊರಟುಹೋದರು. ಫರೋಹನ ಮೇಲೆ ಬರಮಾಡಿದ್ದ ಕಪ್ಪೆಗಳ ಕಾಟವನ್ನು ತೊಲಗಿಸಬೇಕೆಂದು ಮೋಶೆ ಪ್ರಾರ್ಥನೆ ಮಾಡಿದನು. |
ಕನ್ನಡ ಬೈಬಲ್ (KNCL) 2016 |
|
೧೨ |
ಮೋಶೆ ಆರೋನರು ಫರೋಹನನ್ನು ಬಿಟ್ಟು ಹೊರಗೆ ಹೋದಾಗ ಮೋಶೆ ಫರೋಹನ ಮೇಲೆ ಬರಮಾಡಿದ ಕಪ್ಪೆಗಳ ನಿಮಿತ್ತ ಕರ್ತನಿಗೆ ಮೊರೆಯಿಟ್ಟನು. |
ಕನ್ನಡ ಬೈಬಲ್ 2016 |
|
೧೨ |
ಮೋಶೆ ಆರೋನರು ಫರೋಹನ ಬಳಿಯಿಂದ ಹೋದರು. ಫರೋಹನ ವಿರುದ್ಧವಾಗಿ ಕಳುಹಿಸಿದ ಕಪ್ಪೆಗಳನ್ನು ತೊಲಗಿಸಬೇಕೆಂದು ಮೋಶೆಯು ಯೆಹೋವನಿಗೆ ಪ್ರಾರ್ಥಿಸಿದನು. |
ಕನ್ನಡ ಬೈಬಲ್ 1934 |
|