೧೫ |
ಕಾಟ ತೀರಿತೆಂದು ತಿಳಿದುಕೊಂಡಾಗ ಫರೋಹನು ತನ್ನ ಹೃದಯವನ್ನು ಮೊಂಡಾಗಿಸಿಕೊಂಡನು. ಸರ್ವೇಶ್ವರ ಮುಂತಿಳಿಸಿದಂತೆಯೇ ಅವನು ಅವರ ಮಾತನ್ನು ಕೇಳದೆಹೋದನು. |
ಕನ್ನಡ ಬೈಬಲ್ (KNCL) 2016 |
|
೧೫ |
ಆದರೆ ಫರೋಹನು ತನಗೆ ಉಪಶಮನವಾಯಿತೆಂದು ತಿಳಿ ದಾಗ ಕರ್ತನು ಹೇಳಿದಂತೆ ಅವನು ತನ್ನ ಹೃದಯವನ್ನು ಕಠಿಣಮಾಡಿಕೊಂಡು ಅವರ ಮಾತನ್ನು ಕೇಳಲಿಲ್ಲ. |
ಕನ್ನಡ ಬೈಬಲ್ 2016 |
|
೧೫ |
ಕಪ್ಪೆಗಳಿಂದ ಬಿಡುಗಡೆಯಾದದ್ದನ್ನು ಫರೋಹನು ಕಂಡು ಮತ್ತೆ ತನ್ನ ಹೃದಯವನ್ನು ಕಠಿಣಪಡಿಸಿಕೊಂಡನು. ಮೋಶೆ ಆರೋನರ ಬೇಡಿಕೆಯನ್ನು ಅವನು ಈಡೇರಿಸಲಿಲ್ಲ. ಯೆಹೋವನು ಹೇಳಿದಂತೆಯೇ ಇದಾಯಿತು. |
ಕನ್ನಡ ಬೈಬಲ್ 1934 |
|