೧೯ |
ಆಗ ಆ ಮಾಟಗಾರರು, “ಇದು ದೇವರ ಕೆಲಸವೇ ಸರಿ,” ಎಂದು ಫರೋಹನಿಗೆ ತಿಳಿಸಿದರು. ಆದರೂ ಫರೋಹನ ಹೃದಯ ಕಲ್ಲಾಗಿತ್ತು. ಸರ್ವೇಶ್ವರ ಮುಂತಿಳಿಸಿದಂತೆಯೇ ಅವನು ಅವರ ಮಾತನ್ನು ಕೇಳದೆಹೋದನು. |
ಕನ್ನಡ ಬೈಬಲ್ (KNCL) 2016 |
|
೧೯ |
ಆಗ ಮಂತ್ರಗಾರರು ಫರೋಹ ನಿಗೆ--ಇದು ದೇವರ ಕೈಯಾಗಿದೆ ಅಂದರು. ಆದರೆ ಕರ್ತನು ಹೇಳಿದಂತೆ ಫರೋಹನ ಹೃದಯವು ಕಠಿಣ ವಾಯಿತು; ಆದದರಿಂದ ಅವನು ಅವರ ಮಾತನ್ನು ಕೇಳಲಿಲ್ಲ. |
ಕನ್ನಡ ಬೈಬಲ್ 2016 |
|
೧೯ |
ಆದ್ದರಿಂದ ಮಾಂತ್ರಿಕರು ಫರೋಹನಿಗೆ, “ಇದು ದೇವರ ಕಾರ್ಯವೇ” ಎಂದು ಹೇಳಿದರು. ಆದರೆ ಫರೋಹನು ಅವರ ಮಾತಿಗೆ ಕಿವಿಗೊಡಲಿಲ್ಲ. ಯೆಹೋವನು ಹೇಳಿದಂತೆಯೇ ಇದಾಯಿತು. |
ಕನ್ನಡ ಬೈಬಲ್ 1934 |
|