A A A A A

ವಿಮೋಚನಾಕಾಂಡ ೮

೨೦
ತರುವಾಯ ಸರ್ವೇಶ್ವರ ಮೋಶೆಗೆ ಇಂತೆಂದರು: “ನೀನು ಬೆಳಿಗ್ಗೆ ಎದ್ದು ಫರೋಹನಿಗಾಗಿ ಕಾದು ನಿಂತುಕೊ. ಅವನು ನದಿಗೆ ಹೋಗಲು ಬರುತ್ತಾನೆ. ಅವನಿಗೆ ಹೀಗೆಂದು ಹೇಳು: ‘ಸರ್ವೇಶ್ವರ ನಿಮಗೆ ಆಜ್ಞಾಪಿಸುವ ಮಾತುಗಳಿವು - ನನ್ನನ್ನು ಆರಾಧಿಸಲು ನನ್ನ ಜನರಿಗೆ ಅಪ್ಪಣೆಕೊಡು.
ಕನ್ನಡ ಬೈಬಲ್ (KNCL) 2016

೨೦
ಆಗ ಕರ್ತನು ಮೋಶೆಗೆ--ನೀನು ಬೆಳಿಗ್ಗೆ ಎದ್ದು ಫರೋಹನ ಮುಂದೆ ನಿಂತುಕೋ. ಇಗೋ, ಅವನು ಹೊರಗೆ ನೀರಿನ ಬಳಿಗೆ ಬರುತ್ತಾನೆ. ನೀನು ಅವನಿಗೆ ಹೇಳಬೇಕಾದದ್ದೇನಂದರೆ--ಕರ್ತನು ಹೀಗೆ ಹೇಳು ತ್ತಾನೆ--ನನ್ನ ಜನರು ನನ್ನನ್ನು ಸೇವಿಸುವ ಹಾಗೆ ಅವರನ್ನು ಕಳುಹಿಸು.
ಕನ್ನಡ ಬೈಬಲ್ 2016

೨೦
ಯೆಹೋವನು ಮೋಶೆಗೆ, “ಬೆಳಿಗ್ಗೆ ಎದ್ದು ಫರೋಹನ ಬಳಿಗೆ ಹೋಗು. ಫರೋಹನು ನದಿಗೆ ಹೋಗುವನು. ನೀನು ಅವನಿಗೆ, “ಯೆಹೋವನು ಹೀಗೆನ್ನುತ್ತಾನೆ: ನನ್ನ ಜನರು ಹೋಗಿ ನನ್ನನ್ನು ಆರಾಧಿಸಲಿ!
ಕನ್ನಡ ಬೈಬಲ್ 1934