೨೧ |
ಕೊಡದೆ ಹೋದರೆ ನಿನಗೂ ನಿನ್ನ ಪ್ರಜಾಪರಿವಾರದವರಿಗೂ ನಿನ್ನ ಮನೆಮಾರುಗಳಿಗೂ ನೊಣಗಳ ಕಾಟವನ್ನು ಉಂಟುಮಾಡುವೆನು. ಈಜಿಪ್ಟಿನವರು ವಾಸಿಸುವ ಮನೆಗಳಲ್ಲೂ ಅವರು ಕಾಲೂರುವ ನೆಲಗಳಲ್ಲೂ ಆ ನೊಣಗಳು ತುಂಬಿಕೊಳ್ಳುವುವು. |
ಕನ್ನಡ ಬೈಬಲ್ (KNCL) 2016 |
|
೨೧ |
ನೀನು ನನ್ನ ಜನರನ್ನು ಕಳುಹಿಸದೆ ಹೋದರೆ ಇಗೋ, ನಾನು ನಿನ್ನ ಮೇಲೆಯೂ ನಿನ್ನ ಸೇವಕರ ಮೇಲೆಯೂ ನಿನ್ನ ಜನರ ಮೇಲೆಯೂ ನಿನ್ನ ಮನೆಗಳಲ್ಲಿಯೂ ನೊಣಗಳನ್ನು ಕಳುಹಿಸುವೆನು. ಐಗುಪ್ತ್ಯರ ಮನೆಗಳೂ ಅವರು ವಾಸವಾಗಿರುವ ಭೂಮಿಯೂ ನೊಣಗಳಿಂದ ತುಂಬಿರುವವು. |
ಕನ್ನಡ ಬೈಬಲ್ 2016 |
|
೨೧ |
ನೀನು ನನ್ನ ಜನರನ್ನು ಹೋಗಗೊಡಿಸದಿದ್ದರೆ, ಹುಳಗಳು ನಿನ್ನ ಮೇಲೆಯೂ ನಿನ್ನ ಅಧಿಕಾರಿಗಳ ಮೇಲೆಯೂ ನಿನ್ನ ಜನರ ಮೇಲೆಯೂ ನಿಮ್ಮ ಮನೆಗಳಲ್ಲಿಯೂ ತುಂಬಿಕೊಳ್ಳುವವು; ನೆಲದ ಮೇಲೆಲ್ಲಾ ಇರುವವು. |
ಕನ್ನಡ ಬೈಬಲ್ 1934 |
|