೨೨ |
ಆ ದಿನದಲ್ಲಿ ನನ್ನ ಜನರು ವಾಸವಾಗಿರುವ ಗೋಷೆನ್ ಪ್ರಾಂತ್ಯಕ್ಕೆ ಈ ಪಿಡುಗು ತಗಲದಂತೆ ಮಾಡುವೆನು. ಅಲ್ಲಿ ಈ ಕಾಟ ಇರುವುದಿಲ್ಲ. ಇದರಿಂದ ಭೂಲೋಕವನ್ನಾಳುವ ಸರ್ವೇಶ್ವರನು ನಾನೇ ಎಂದು ನೀನು ಅರಿತುಕೊಳ್ಳಬೇಕು. |
ಕನ್ನಡ ಬೈಬಲ್ (KNCL) 2016 |
|
೨೨ |
ಆದರೆ ಆ ದಿವಸದಲ್ಲಿ ನಾನೇ ಭೂಲೋಕದಲ್ಲಿ ಕರ್ತನೆಂದು ನೀನು ತಿಳಿದುಕೊಳ್ಳುವಂತೆ ನನ್ನ ಜನರು ವಾಸಿಸುವ ಗೋಷೆನ್ ಸೀಮೆಯಲ್ಲಿ ನೊಣಗಳು ಇರದ ಹಾಗೆ ಅದನ್ನು ನಾನು ಪ್ರತ್ಯೇಕಿಸುವೆನು. |
ಕನ್ನಡ ಬೈಬಲ್ 2016 |
|
೨೨ |
ಆದರೆ ನಾನು ಈಜಿಪ್ಟಿನವರೊಡನೆ ವರ್ತಿಸುವಂತೆ ಇಸ್ರೇಲರೊಡನೆ ವರ್ತಿಸುವುದಿಲ್ಲ. ನನ್ನ ಜನರು ವಾಸಿಸುವ ಗೋಷೆನ್ ಪ್ರದೇಶದಲ್ಲಿ ಯಾವ ಹುಳವೂ ಇರುವುದಿಲ್ಲ. ನಾನೇ ಭೂಲೋಕವನ್ನು ಆಳುವ ಯೆಹೋವನೆಂದು ಆಗ ನೀನು ತಿಳಿದುಕೊಳ್ಳುವೆ. |
ಕನ್ನಡ ಬೈಬಲ್ 1934 |
|