೨೫ |
ಆಗ ಫರೋಹನು ಮೋಶೆ ಮತ್ತು ಆರೋನರನ್ನು ಕರೆಸಿ, “ನೀವು ಹೋಗಿ ಈ ದೇಶದಲ್ಲೇ ನಿಮ್ಮ ದೇವರಿಗೆ ಬಲಿಯನ್ನೊಪ್ಪಿಸಬಹುದು,” ಎಂದನು. |
ಕನ್ನಡ ಬೈಬಲ್ (KNCL) 2016 |
|
೨೫ |
ಆಗ ಫರೋಹನು ಮೋಶೆ ಆರೋನರನ್ನು ಕರೆ ಯಿಸಿ ಅವರಿಗೆ--ನೀವು ಹೋಗಿ ದೇಶದಲ್ಲಿಯೇ ನಿಮ್ಮ ದೇವರಿಗೆ ಯಜ್ಞವನ್ನರ್ಪಿಸಿರಿ ಅಂದನು. |
ಕನ್ನಡ ಬೈಬಲ್ 2016 |
|
೨೫ |
ಆಗ ಫರೋಹನು ಮೋಶೆ ಆರೋನರನ್ನು ಕರೆಯಿಸಿ, “ನಿಮ್ಮ ದೇವರಿಗೆ ಈ ದೇಶದಲ್ಲಿಯೇ ಯಜ್ಞಗಳನ್ನು ಅರ್ಪಿಸಿರಿ” ಎಂದು ಹೇಳಿದನು. |
ಕನ್ನಡ ಬೈಬಲ್ 1934 |
|