೫ |
ಸರ್ವೇಶ್ವರ, ಮೋಶೆಯ ಸಂಗಡ ಮಾತಾಡಿ ಹೀಗೆಂದರು: “ನೀನು ಆರೋನನಿಗೆ, ‘ನಿನ್ನ ಕೋಲನ್ನು ಕಾಲುವೆ, ಹೊಳೆ, ಕೆರೆ ಇವುಗಳ ಮೇಲೆ ಚಾಚು. ಆಗ ಈಜಿಪ್ಟ್ ದೇಶದ ಮೇಲೆಲ್ಲಾ ಕಪ್ಪೆಗಳು ಏರಿಬರುವುವು, ಎಂದು ಹೇಳು.” |
ಕನ್ನಡ ಬೈಬಲ್ (KNCL) 2016 |
|
೫ |
ಕರ್ತನು ಮೋಶೆಯ ಸಂಗಡ ಮಾತನಾಡಿ--ನೀನು ಆರೋನನಿಗೆ--ನೀನು ಕೋಲನ್ನು ಹಿಡು ಕೊಂಡು ಕಾಲುವೆಗಳ ಮೇಲೆಯೂ ನದಿಗಳ ಮೇಲೆಯೂ ಕೆರೆಗಳ ಮೇಲೆಯೂ ನಿನ್ನ ಕೈಚಾಚು; ಆಗ ಐಗುಪ್ತದೇಶದ ಮೇಲೆಲ್ಲಾ ಕಪ್ಪೆಗಳು ಬರುವವು ಎಂದು ಹೇಳಬೇಕು ಅಂದನು. |
ಕನ್ನಡ ಬೈಬಲ್ 2016 |
|
೫ |
ಬಳಿಕ ಯೆಹೋವನು ಮೋಶೆಗೆ, “ನೀನು ಆರೋನನಿಗೆ, ‘ನಿನ್ನ ಕೋಲನ್ನು ಹಿಡಿದುಕೊಂಡು ಹೊಳೆಗಳ, ಕಾಲುವೆಗಳ ಮತ್ತು ಕೆರೆಗಳ ಮೇಲೆ ಕೈಚಾಚು’ ಎಂದು ಹೇಳು. ಆಗ ಈಜಿಪ್ಟ್ ದೇಶದ ಮೇಲೆ ಕಪ್ಪೆಗಳು ಹೊರಬರುವವು” ಎಂದು ಹೇಳಿದನು. |
ಕನ್ನಡ ಬೈಬಲ್ 1934 |
|