೬ |
ಆರೋನನು ಈಜಿಪ್ಟ್ ದೇಶದಲ್ಲಿ ನೀರಿರುವ ಎಲ್ಲ ಸ್ಥಳಗಳ ಮೇಲೆ ಕೈಚಾಚಲು ಕಪ್ಪೆಗಳು ಹೊರಟುಬಂದು ದೇಶವನ್ನೆಲ್ಲಾ ತುಂಬಿಕೊಂಡವು. |
ಕನ್ನಡ ಬೈಬಲ್ (KNCL) 2016 |
|
೬ |
ಆರೋನನು ಐಗು ಪ್ತದ ನೀರುಗಳ ಮೇಲೆ ಕೈಚಾಚಿದಾಗ ಕಪ್ಪೆಗಳು ಏರಿಬಂದು ಐಗುಪ್ತದೇಶವನ್ನು ಮುಚ್ಚಿಕೊಂಡವು. |
ಕನ್ನಡ ಬೈಬಲ್ 2016 |
|
೬ |
ಅಂತೆಯೇ ಆರೋನನು ಈಜಿಪ್ಟಿನ ನೀರುಗಳ ಮೇಲೆ ತನ್ನ ಕೈಯನ್ನು ಚಾಚಿದಾಗ ಕಪ್ಪೆಗಳು ನೀರುಗಳಿಂದ ಹೊರಬಂದು ಈಜಿಪ್ಟ್ ದೇಶವನ್ನು ಆವರಿಸಿಕೊಳ್ಳತೊಡಗಿದವು. |
ಕನ್ನಡ ಬೈಬಲ್ 1934 |
|