೨೦ |
ಫರೋಹನ ಸೇವಕರಲ್ಲಿ ಕೆಲವರು ಸರ್ವೇಶ್ವರನ ಈ ಮಾತಿಗೆ ಹೆದರಿ ತಮ್ಮ ಆಳುಗಳನ್ನೂ ಪಶುಪ್ರಾಣಿಗಳನ್ನೂ ಬೇಗನೆ ಮನೆಗೆ ಬರಮಾಡಿಕೊಂಡರು. |
ಕನ್ನಡ ಬೈಬಲ್ (KNCL) 2016 |
|
೨೦ |
ಆಗ ಫರೋಹನ ಸೇವಕರಲ್ಲಿ ಕರ್ತನ ವಾಕ್ಯಕ್ಕೆ ಭಯಪಟ್ಟವರೆಲ್ಲರೂ ತಮ್ಮ ದಾಸರನ್ನೂ ಪಶುಗಳನ್ನೂ ಮನೆಗಳಿಗೆ ಓಡಿಬರುವಂತೆ ಮಾಡಿದರು. |
ಕನ್ನಡ ಬೈಬಲ್ 2016 |
|
೨೦ |
ಫರೋಹನ ಅಧಿಕಾರಿಗಳಲ್ಲಿ ಕೆಲವರು ಯೆಹೋವನ ಸಂದೇಶಕ್ಕೆ ಕಿವಿಗೊಟ್ಟು ತಮ್ಮ ಎಲ್ಲಾ ಪಶುಗಳನ್ನೂ ಗುಲಾಮರನ್ನೂ ಮನೆಯೊಳಗೆ ಸೇರಿಸಿಕೊಂಡರು. |
ಕನ್ನಡ ಬೈಬಲ್ 1934 |
|