೨೧ |
ಮಿಕ್ಕವರು ಆ ಮಾತನ್ನು ಗಮನಕ್ಕೆ ತಂದುಕೊಳ್ಳದೆ ತಮ್ಮ ಆಳುಗಳನ್ನೂ ಪಶುಪ್ರಾಣಿಗಳನ್ನೂ ಹೊಲಗದ್ದೆಗಳಲ್ಲೇ ಬಿಟ್ಟರು. |
ಕನ್ನಡ ಬೈಬಲ್ (KNCL) 2016 |
|
೨೧ |
ಆದರೆ ಕರ್ತನ ವಾಕ್ಯಕ್ಕೆ ಮನಸ್ಸು ಕೊಡದವರು ತಮ್ಮ ದಾಸ ರನ್ನೂ ಪಶುಗಳನ್ನೂ ಹೊಲದಲ್ಲಿ ಬಿಟ್ಟರು. |
ಕನ್ನಡ ಬೈಬಲ್ 2016 |
|
೨೧ |
ಆದರೆ ಇತರರು ಯೆಹೋವನ ಸಂದೇಶವನ್ನು ನಿರ್ಲಕ್ಷ್ಯಮಾಡಿ ತಮ್ಮ ಎಲ್ಲಾ ಗುಲಾಮರನ್ನೂ ಪಶುಗಳನ್ನೂ ಹೊಲಗಳಲ್ಲಿಯೇ ಬಿಟ್ಟರು. |
ಕನ್ನಡ ಬೈಬಲ್ 1934 |
|