೨೩ |
ಅಂತೆಯೇ ಮೋಶೆ ತನ್ನ ಕೋಲನ್ನು ಆಕಾಶದ ಕಡೆಗೆ ಚಾಚಿದಾಗ ಸರ್ವೇಶ್ವರ ಗುಡುಗನ್ನೂ ಆನೆಕಲ್ಲಿನ ಮಳೆಯನ್ನೂ ಕಳುಹಿಸಿದರು. ಸಿಡಿಲುಗಳು ನೆಲಕ್ಕೆ ಅಪ್ಪಳಿಸಿದವು. ಈಜಿಪ್ಟ್ ದೇಶದ ಮೇಲೆ ಆನೆಕಲ್ಲಿನ ಮಳೆಯನ್ನು ಸುರಿಸಿದರು ಸರ್ವೇಶ್ವರ. |
ಕನ್ನಡ ಬೈಬಲ್ (KNCL) 2016 |
|
೨೩ |
ಮೋಶೆಯು ಆಕಾಶದ ಕಡೆಗೆ ಕೋಲನ್ನು ಚಾಚಿ ದನು. ಆಗ ಕರ್ತನು ಗುಡುಗುಗಳನ್ನು ಆನೆಕಲ್ಲಿನ ಮಳೆಯನ್ನು ಸುರಿಸಿದನು. ಅಗ್ನಿಯು ಭೂಮಿಗೆ ಇಳಿದು ಬಂತು. ಹೀಗೆ ಕರ್ತನು ಐಗುಪ್ತದೇಶದ ಮೇಲೆ ಆನೆಕಲ್ಲಿನ ಮಳೆಯನ್ನು ಸುರಿಸಿದನು. |
ಕನ್ನಡ ಬೈಬಲ್ 2016 |
|
೨೩ |
ಆದ್ದರಿಂದ ಮೋಶೆ ತನ್ನ ಕೋಲನ್ನು ಆಕಾಶದ ಕಡೆಗೆ ಚಾಚಿದನು. ಕೂಡಲೇ ಯೆಹೋವನು, ಗುಡುಗು ಮಿಂಚುಗಳಿಂದ ಕೂಡಿದ ಆಲಿಕಲ್ಲಿನ ಮಳೆಯನ್ನು ಈಜಿಪ್ಟಿನಲ್ಲೆಲ್ಲಾ ಸುರಿಸಿದನು. |
ಕನ್ನಡ ಬೈಬಲ್ 1934 |
|