೨೪ |
ಆ ಮಳೆ ಬಲು ರಭಸವಾಗಿತ್ತು. ಅದರೊಂದಿಗೆ ಮಿಂಚು ಫಳಫಳನೆ ಹೊಳೆಯುತ್ತಿತ್ತು. ಈಜಿಪ್ಟಿನವರು ಒಂದು ರಾಷ್ಟ್ರವಾದಂದಿನಿಂದ ಆ ದೇಶದಲ್ಲಿ ಅಂಥ ಘೋರವಾದ ಆನೆಕಲ್ಲಿನ ಮಳೆ ಆಗಿರಲಿಲ್ಲ. |
ಕನ್ನಡ ಬೈಬಲ್ (KNCL) 2016 |
|
೨೪ |
ಹೀಗೆ ಮಹಾ ಕಠಿಣವಾದ ಆನೆಕಲ್ಲಿನ ಮಳೆಯೂ ಅಗ್ನಿಯಿಂದೊಡ ಗೂಡಿದ ಆನೆಕಲ್ಲಿನ ಮಳೆಯೂ ಸುರಿಯಿತು. ಐಗುಪ್ತವು ಜನಾಂಗವಾದಂದಿನಿಂದ ಇಂಥದ್ದು ಆ ದೇಶದಲ್ಲಿ ಆಗಿರಲಿಲ್ಲ. |
ಕನ್ನಡ ಬೈಬಲ್ 2016 |
|
೨೪ |
ಆಲಿಕಲ್ಲಿನ ಮಳೆಯು ಭೀಕರವಾಗಿತ್ತು, ಝಗಝಗಿಸುವ ಮಿಂಚೂ ಅದರೊಂದಿಗಿತ್ತು. ಈಜಿಪ್ಟ್ ಒಂದು ರಾಷ್ಟ್ರವಾದಂದಿನಿಂದ ಇಂಥ ಭೀಕರವಾದ ಆಲಿಕಲ್ಲಿನ ಮಳೆ ಎಂದೂ ಆಗಿರಲಿಲ್ಲ. |
ಕನ್ನಡ ಬೈಬಲ್ 1934 |
|