೨೬ |
ಇಸ್ರಯೇಲರು ವಾಸವಾಗಿದ್ದ ಗೋಷೆನ್ ಪ್ರಾಂತ್ಯದಲ್ಲಿ ಮಾತ್ರ ಆ ಮಳೆ ಬೀಳಲಿಲ್ಲ. |
ಕನ್ನಡ ಬೈಬಲ್ (KNCL) 2016 |
|
೨೬ |
ಇಸ್ರಾಯೇಲ್ ಮಕ್ಕಳು ಇದ್ದ ಗೋಷೆನ್ ಸೀಮೆಯಲ್ಲಿ ಆನೆಕಲ್ಲಿನ ಮಳೆಯು ಬೀಳಲಿಲ್ಲ. |
ಕನ್ನಡ ಬೈಬಲ್ 2016 |
|
೨೬ |
ಇಸ್ರೇಲರು ವಾಸವಾಗಿದ್ದ ಗೋಷೆನ್ ಪ್ರದೇಶದಲ್ಲಿ ಮಾತ್ರ ಆಲಿಕಲ್ಲಿನ ಮಳೆಯಾಗಲಿಲ್ಲ. |
ಕನ್ನಡ ಬೈಬಲ್ 1934 |
|