೨೯ |
ಅದಕ್ಕೆ ಮೋಶೆ, “ನಾನು ಈ ಪಟ್ಟಣದಿಂದಾಚೆಗೆ ಹೋದ ಕೂಡಲೆ ಸರ್ವೇಶ್ವರ ಸ್ವಾಮಿಯ ಕಡೆಗೆ ಕೈಯೆತ್ತಿ ಪ್ರಾರ್ಥಿಸುವೆನು. ಆಗ ಗುಡುಗು ಮತ್ತು ಕಲ್ಲಿನ ಮಳೆಯು ನಿಂತುಹೋಗುವುವು. ಇದರಿಂದ ಇಡೀ ಲೋಕವು ಸರ್ವೇಶ್ವರನ ಅಧೀನದಲ್ಲಿದೆ ಎಂದು ತಾವು ತಿಳಿದುಕೊಳ್ಳುವಿರಿ. |
ಕನ್ನಡ ಬೈಬಲ್ (KNCL) 2016 |
|
೨೯ |
ಆಗ ಮೋಶೆಯು ಅವನಿಗೆ--ನಾನು ಪಟ್ಟಣವನ್ನು ಬಿಟ್ಟುಹೋದ ಕೂಡಲೆ ಕರ್ತನ ಕಡೆಗೆ ನನ್ನ ಕೈಗಳನ್ನು ಚಾಚುವೆನು; ಭೂಮಿಯು ಕರ್ತನದೇ ಎಂದು ನೀನು ತಿಳುಕೊಳ್ಳು ವಂತೆ ಗುಡುಗುಗಳು ನಿಂತುಹೋಗುವವು. ಆನೆಕಲ್ಲಿನ ಮಳೆಯು ಇನ್ನು ಬಾರದು. |
ಕನ್ನಡ ಬೈಬಲ್ 2016 |
|
೨೯ |
ಮೋಶೆಯು ಫರೋಹನಿಗೆ, “ನಾನು ಪಟ್ಟಣದಿಂದಾಚೆಗೆ ಹೋದಕೂಡಲೇ ಕೈಯೆತ್ತಿ ಯೆಹೋವನಲ್ಲಿ ಪ್ರಾರ್ಥಿಸುವೆನು, ಆಗ ಗುಡುಗೂ ಆಲಿಕಲ್ಲಿನ ಮಳೆಯೂ ನಿಂತುಹೋಗುವವು. ಭೂಲೋಕವು ಯೆಹೋವನ ಅಧೀನದಲ್ಲಿದೆಯೆಂದು ಆಗ ನೀನು ತಿಳಿದುಕೊಳ್ಳುವೆ. |
ಕನ್ನಡ ಬೈಬಲ್ 1934 |
|