೨೫ |
“ನನ್ನ ಪ್ರಜೆಯಾದ ಈಜಿಪ್ಟ್, ನನ್ನ ಕೈಚಳಕದ ಅಸ್ಸೀರಿಯಾ, ನನ್ನ ಸೊತ್ತಾದ ಇಸ್ರಯೇಲ್ ನಿಮಗೆ ಶುಭಮಂಗಳ,” ಎಂದು ಅವುಗಳನ್ನು ಸರ್ವಶಕ್ತ ಸರ್ವೇಶ್ವರ ಸ್ವಾಮಿ ಆಶೀರ್ವದಿಸುವರು. |
ಕನ್ನಡ ಬೈಬಲ್ (KNCL) 2016 |
|
೨೫ |
ನನ್ನ ಪ್ರಜೆಯಾದ ಐಗುಪ್ತಕ್ಕೂ ನನ್ನ ಕೈಗಳ ಕೆಲಸ ವಾದ ಅಶ್ಶೂರ್ಯಕ್ಕೂ ನನ್ನ ಸ್ವಾಸ್ತ್ಯವಾದ ಇಸ್ರಾಯೇ ಲಿಗೂ ನಿಮಗೆ ಆಶೀರ್ವಾದ ಎಂದು ಹೇಳಿ ಅವರಿಗೆ ಆಶೀರ್ವಾದ ಕೊಡುವನು. |
ಕನ್ನಡ ಬೈಬಲ್ 2016 |
|
೨೫ |
ಸರ್ವಶಕ್ತನಾದ ಯೆಹೋವನು ಈ ದೇಶಗಳನ್ನು ಆಶೀರ್ವದಿಸುವನು. ಆತನು, “ಈಜಿಪ್ಟೇ, ನೀನು ನನ್ನವನು; ಅಶ್ಶೂರವೇ, ನಾನು ನಿನ್ನನ್ನು ನಿರ್ಮಿಸಿದೆನು. ಇಸ್ರೇಲೇ, ನೀನು ನನ್ನ ಸ್ವಾಸ್ತ್ಯ. ನೀವೆಲ್ಲರೂ ಆಶೀರ್ವದಿಸಲ್ಪಟ್ಟವರು” ಎನ್ನುವನು. |
ಕನ್ನಡ ಬೈಬಲ್ 1934 |
|