೭ |
ಕಾಡುಕೋಣಗಳಂತೆ, ಹೋರಿಗೂಳಿಗಳಂತೆ, ಈ ಯಜ್ಞಪಶುಗಳು ಬೀಳುವುವು; ನಾಡು ರಕ್ತದಿಂದು ತೊಯಿದಿರುವುದು, ಅಲ್ಲಿನ ದೂಳು ಕೊಬ್ಬಿನಿಂದ ಜಿಡ್ಡಾಗಿರುವುದು. |
ಕನ್ನಡ ಬೈಬಲ್ (KNCL) 2016 |
|
೭ |
ಕಾಡು ಕೋಣಗಳು ಅವುಗಳ ಸಂಗಡಲೂ ಎತ್ತುಗಳು ಹೋರಿ ಗಳ ಸಂಗಡಲೂ ಬೀಳುವವು; ಅವರ ದೇಶವು ರಕ್ತ ದಿಂದ ನೆನೆಯುವದು, ಅವರ ಧೂಳು ಕೊಬ್ಬಿನಿಂದ ಪುಷ್ಟಿಯಾಗುವದು-- |
ಕನ್ನಡ ಬೈಬಲ್ 2016 |
|
೭ |
ಟಗರುಗಳು, ದನಕುರಿಗಳು ಮತ್ತು ಬಲವಾದ ಹೋರಿಗಳು ಕೊಲ್ಲಲ್ಪಡುವವು. ಭೂಮಿಯು ಅವುಗಳ ರಕ್ತದಿಂದ ತುಂಬಿಹೋಗುವದು. ಅಲ್ಲಿನ ಧೂಳು ಅವುಗಳ ಕೊಬ್ಬಿನಿಂದ ಆವೃತವಾಗಿದೆ. |
ಕನ್ನಡ ಬೈಬಲ್ 1934 |
|