೧ |
ದೂರದೇಶದವರೇ, ಮೌನದಿಂದ ನನಗೆ ಕಿವಿಗೊಡಿ; ರಾಷ್ಟ್ರಗಳು ಎಷ್ಟೇ ಬಲಿಷ್ಠರಾಗಿರಲಿ ಬಂದು ಮಾತಾಡಲಿ ಸಮೀಪದಲಿ. ಒಟ್ಟಿಗೆ ಸೇರೋಣ ನ್ಯಾಯಸ್ಥಾನದಲಿ. |
ಕನ್ನಡ ಬೈಬಲ್ (KNCL) 2016 |
|
೧ |
ಓ ದ್ವೀಪನಿವಾಸಿಗಳೇ, ನನ್ನ ಮುಂದೆ ಮೌನದಿಂದಿರ್ರಿ; ಜನಗಳು ಹೊಸ ಬಲ ವನ್ನು ಹೊಂದಿಕೊಳ್ಳಲಿ; ಅವರು ನನ್ನ ಸವಿಾಪಕ್ಕೆ ಬಂದು ಮಾತಾಡಲಿ; ನ್ಯಾಯತೀರ್ಪಿಗಾಗಿ ಸವಿಾಪಕ್ಕೆ ಒಟ್ಟಾಗಿ ಬರೋಣ. |
ಕನ್ನಡ ಬೈಬಲ್ 2016 |
|
೧ |
ಯೆಹೋವನು ಹೇಳುವುದೇನೆಂದರೆ: “ ಬಹು ದೂರದಲ್ಲಿರುವ ಜನಾಂಗಗಳವರೇ, ಮೌನವಾಗಿದ್ದು ನನ್ನ ಬಳಿಗೆ ಬನ್ನಿರಿ. ಜನಾಂಗಗಳೇ, ಮತ್ತೆ ಬಲಿಷ್ಠರಾಗಿರಿ. ನನ್ನ ಬಳಿಗೆ ಬಂದು ನನ್ನೊಂದಿಗೆ ಮಾತಾಡಿರಿ. ನಾವು ಒಟ್ಟಾಗಿ ಸೇರಿಬಂದು ಯಾರು ಸರಿ ಎಂದು ವಾದಿಸೋಣ! |
ಕನ್ನಡ ಬೈಬಲ್ 1934 |
|