೧೪ |
ಸರ್ವೇಶ್ವರ ಇಂತೆನ್ನುತ್ತಾರೆ: “ಹುಳುವಿನಂತಿರುವ ಯಕೋಬೇ, ಇಸ್ರಯೇಲಿನ ಜನತೆಯೇ, ಭಯಪಡಬೇಡ, ನಾನೇ ನಿನಗೆ ಸಹಾಯಕ ಇಸ್ರಯೇಲಿನ ಪರಮಪಾವನ ಸ್ವಾಮಿಯೇ ನಿನಗೆ ವಿಮೋಚಕ. |
ಕನ್ನಡ ಬೈಬಲ್ (KNCL) 2016 |
|
೧೪ |
ಹುಳುವಾದ ಯಾಕೋಬೇ, ಮತ್ತು ಇಸ್ರಾಯೇಲ್ ಜನವೇ, ಭಯಪಡಬೇಡ; ನಾನೇ ನಿನಗೆ ಸಹಾಯ ಮಾಡುತ್ತೇನೆಂದು ಕರ್ತನೂ ನಿನ್ನ ವಿಮೋಚಕನೂ ಇಸ್ರಾಯೇಲಿನ ಪರಿಶುದ್ಧನೂ ಹೇಳುತ್ತಾನಲ್ಲಾ! |
ಕನ್ನಡ ಬೈಬಲ್ 2016 |
|
೧೪ |
ನನಗೆ ಅಮೂಲ್ಯವಾದ ಯಾಕೋಬೇ, ಭಯಪಡಬೇಡ. ನನ್ನ ಪ್ರಿಯ ಇಸ್ರೇಲೇ, ಹೆದರಬೇಡ. ನಾನು ನಿಜವಾಗಿಯೂ ನಿನಗೆ ಸಹಾಯ ಮಾಡುತ್ತೇನೆ.” ಇದು ಯೆಹೋವನ ನುಡಿ. “ಇಸ್ರೇಲರ ಪರಿಶುದ್ಧನೂ ನಿನ್ನನ್ನು ರಕ್ಷಿಸುವಾತನೂ ಈ ಮಾತುಗಳನ್ನು ಹೇಳಿದ್ದಾನೆ: |
ಕನ್ನಡ ಬೈಬಲ್ 1934 |
|