೨೩ |
ತಿಳಿಸಿ ನಮಗೆ ಮುಂದೆ ನಡೆಯಬೇಕಾದವುಗಳನು ನಂಬುವೆವು ಆಗ ನೀವು ದೇವರುಗಳೆಂಬುದನು, ಪ್ರದರ್ಶಿಸಿ ಒಳಿತನ್ನಾಗಲಿ ಕೆಡುಕನ್ನಾಗಲಿ ಆಗ ನೋಡುವೆವು ಒಟ್ಟಿಗೆ ನಿಬ್ಬೆರಗಾಗಿ! |
ಕನ್ನಡ ಬೈಬಲ್ (KNCL) 2016 |
|
೨೩ |
ನೀವು ದೇವರುಗಳೆಂದು ತಿಳಿದುಕೊಳ್ಳುವಂತೆ ಮುಂದೆ ಬರುವವುಗಳನ್ನು ನಮಗೆ ತಿಳಿಸಿರಿ; ಹೌದು, ನಾವು ಗಾಬರಿಯಿಂದ ಭಯಪಡುವ ಹಾಗೆ ಒಳ್ಳೆಯದ ನ್ನಾಗಲಿ ಕೆಟ್ಟದ್ದನ್ನಾಗಲಿಮಾಡಿರಿ. |
ಕನ್ನಡ ಬೈಬಲ್ 2016 |
|
೨೩ |
ಮುಂದೆ ಸಂಭವಿಸುವುದನ್ನು ತಿಳಿದುಕೊಳ್ಳಲು ನಾವು ಯಾವ ಸೂಚನೆಗಳಿಗಾಗಿ ಎದುರು ನೋಡಬೇಕು? ತಿಳಿಸಿರಿ. ನೀವೇ ದೇವರುಗಳೆಂದು ಆಗ ನಮಗೆ ಖಚಿತವಾಗುವುದು. ಏನನ್ನಾದರೂ ಮಾಡಿರಿ. ಯಾವದನ್ನಾದರೂ ಮಾಡಿರಿ. ಒಳ್ಳೆಯದನ್ನು, ಕೆಟ್ಟದ್ದನ್ನು ಮಾಡಿರಿ. ಆಗ ನೀವು ಜೀವವುಳ್ಳವರೆಂದು ತಿಳಿದು ನಿಮಗೆ ಗೌರವಿಸಿ, ಭಯಪಟ್ಟು ನಿಮ್ಮನ್ನು ಹಿಂಬಾಲಿಸುವೆವು. |
ಕನ್ನಡ ಬೈಬಲ್ 1934 |
|