೨೨ |
ತಾವು ಕಟ್ಟಿದ ಮನೆಗಳಲ್ಲಿ ಬೇರೆಯವರು ವಾಸಮಾಡುವುದಾಗಲಿ, ತಾವು ನೆಟ್ಟ ತೋಟಗಳ ಫಲವನ್ನು ಬೇರೆಯವರು ಅನುಭವಿಸುವುದಾಗಲಿ ಇನ್ನು ಸಂಭವಿಸದು. ಏಕೆಂದರೆ, ನನ್ನ ಜನರು ಮರಗಳಂತೆ ಬಹುಕಾಲ ಬಾಳುವರು. ನನ್ನಿಂದ ಆಯ್ಕೆಯಾದವರು ತಮ್ಮ ದುಡಿಮೆಯ ಫಲವನ್ನು ದೀರ್ಘಕಾಲ ಅನುಭವಿಸುವರು. |
ಕನ್ನಡ ಬೈಬಲ್ (KNCL) 2016 |
|
೨೨ |
ಅವರು ಕಟ್ಟಿದ್ದ ರಲ್ಲಿ ಇನ್ನೊಬ್ಬರು ವಾಸಮಾಡುವದಿಲ್ಲ. ಅವರು ನೆಟ್ಟ ದ್ದನ್ನು ಇನ್ನೊಬ್ಬರು ತಿನ್ನುವದಿಲ್ಲ; ಮರದ ದಿನಗಳ ಹಾಗೆ ನನ್ನ ಜನರ ದಿನಗಳು ಇರುವವು; ನಾನು ಆದುಕೊಂಡವರು ತಮ್ಮ ಕೈಕೆಲಸವನ್ನು ಅನು ಭವಿಸುವರು. |
ಕನ್ನಡ ಬೈಬಲ್ 2016 |
|
೨೨ |
ಇನ್ನು ಮುಂದೆ ಯಾರಾದರೂ ಮನೆಯನ್ನು ಕಟ್ಟಿದರೆ, ಬೇರೆಯವರು ಅದನ್ನು ವಶಮಾಡಿಕೊಂಡು ಅದರಲ್ಲಿ ವಾಸಿಸುವದಿಲ್ಲ. ಇನ್ನು ಮುಂದೆ ಯಾರಾದರೂ ದ್ರಾಕ್ಷಿತೋಟವನ್ನು ಮಾಡಿದರೆ ಅದರ ಫಲವನ್ನು ಇತರರು ತಿನ್ನುವದಿಲ್ಲ. ಮರಗಳು ಎಷ್ಟು ಕಾಲ ಬೆಳೆಯುತ್ತವೋ ಅಷ್ಟುಕಾಲ ನನ್ನ ಜನರು ಜೀವಿಸುವರು. ನಾನು ಆರಿಸಿಕೊಂಡ ಜನರು ತಾವು ಮಾಡಿದ ಕಾರ್ಯಗಳಲ್ಲಿ ಆನಂದಿಸುವರು. |
ಕನ್ನಡ ಬೈಬಲ್ 1934 |
|